Breaking News
Oplus_131072

ಭದ್ರಾ ನದಿಯಲ್ಲಿ ಈಜಲು ತೆರಳಿದ ಇಬ್ಬರು ಪ್ರವಾಸಿಗರು ಜಲ ಸಮಾದಿ

ಚಿಕ್ಕಮಂಗಳೂರು ಜಿಲ್ಲೆಯ ಕಳಸ ತಾಲೂಕಿನ ಕಂಚಿನ ಕೆರೆ ಬಳಿ ಬದ್ರಾ ನದಿಯ ಈಜಲು ತೆರಳಿದ ಇಬ್ಬರು ನಿರುಪಾಲಾಗಿ ಸಾವನಪ್ಪಿರುವ ಘಟನೆ ಇಂದು ನಡೆದಿದೆ. ಮೃತರನ್ನು ಬೆಂಗಳೂರು ಮೂಲದ ಜಗದೀಶ್ ಹಾಗೂ ಚೋಟಾ ಎಂದು ಗುರ್ತಿಸಲಾಗಿದೆ. ಏಳು ಜನ ಸ್ನೇಹಿತರು ಚಿಕ್ಕಮಂಗಳೂರು ಪ್ರವಾಸಕ್ಕೆ ಬಂದಿದ್ದಾಗ ಇಬ್ಬರು ನಿರುಪಾಲಾಗಿದ್ದಾರೆ. ಘಟನೆ ಕುರಿತು ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *