Breaking News
Oplus_131072

ಮಂಡ್ಯದಲ್ಲಿ ಆತ್ಮಹತ್ಯೆಗೆ ಶರಣಾದ ನವವಿವಾಹಿತ , ನೆನು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ.

ಮಂಡ್ಯ ಜಿಲ್ಲೆಯ ಪಾಂಡಾಪುರ ತಾಲೂಕಿನ ಶಿಂಡ ಬೋಗಂಡಿ ಹಳ್ಳಿಯಲ್ಲಿ ಮೂರು ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತ ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ. ಮೃತ ಯುವತಿಯನ್ನು ರಾಧಿಕಾ ಎಂದು ಗುರುತಿಸಲಾಗಿದ್ದು. ಪತಿಯ ಚಿಕ್ಕಪ್ಪನ ಮನೆಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಕುಟುಂಬ ಕಲಹವೆ ಸಾವಿಗೆ ಕಾರಣ ಎಂದು ಹೇಳಲಾಗಿದೆ. ಈ ಬಗ್ಗೆ ಪ್ರಕರಣ ದಾಖಲೆಯಾಗಿದೆ.

Share News

About BigTv News

Check Also

ಹುಬ್ಬಳ್ಳಿ–ಧಾರವಾಡದಲ್ಲಿ ಟ್ರಾಫಿಕ್ ಅರಾಜಕತೆ! ಅಪ್ರಾಪ್ತರ ಕೈಗೆ ಬೈಕ್, ರಸ್ತೆಯಲ್ಲಿ ಜೀವದ ಜೊತೆ ಚೆಲ್ಲಾಟ!

👆News Audio ಹೆಲ್ಮೆಟ್ ಇಲ್ಲ, ನಂಬರ್ ಪ್ಲೇಟ್ ಇಲ್ಲ… ಟ್ರಾಫಿಕ್ ಪೊಲೀಸರ ಕಣ್ಣೆದುರೇ ನಿಯಮಗಳ ಉಲ್ಲಂಘನೆ! ಸಾರ್ವಜನಿಕರ ಜೀವಕ್ಕೆ ಹೊಣೆ …

Leave a Reply

Your email address will not be published. Required fields are marked *