ನಟ ಅಂಬರೀಶ್ ಹಾಗೂ ಸಮಲತಾ ಅಂಬರೀಶ್ ಅವರ ಮೊಮ್ಮಗನ ನಾಮಕರಣ ನಡೆಯಲಿದ್ದು ಬೆಂಗಳೂರಿನ ಖಾಸಗಿ ರೆಸಾರ್ಟ್ ಒಂದರಲ್ಲಿ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮದಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಭಾಗವಹಿಸಿದ್ದಾರೆ ಅಭಿಷೇಕ್ ಪುತ್ರನ ನಾಮಕರಣ ಸಂಭ್ರಮದಲ್ಲಿ ನಟ ಸುದೀಪ್ ಅವರ ಪತ್ನಿ ಜೊತೆ ಆಗಮಿಸಿದ್ದಾರೆ. ಜೊತೆಗೆ ವಿಶೇಷ ಉಡುಗೊರೆಯನ್ನು ನೀಡಿದ್ದಾರೆ. ಅಂಬರೀಶ್ ಮೊಮ್ಮಗನಿಗೆ ರಾಣಾ ಎಂದು ಹೆಸರು ಇಡಲಾಗಿದೆ ಇನ್ನು ನಟ ದರ್ಶನ್ ಈ ಕಾರ್ಯಕ್ರಮಕ್ಕೆ ಗೈರು ಆಗಿರುವುದು ಅನೆಕ ಕೂತುಹಲಕ್ಕೆ ಕಾರಣವಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

