Breaking News
Oplus_131072

ತಲೆ ಸುಡುವ ಬಿಸಿಲಿನ ನಡುವೆ ರಾಜ್ಯದ ಅಲ್ಲಲ್ಲಿ ಭಾರಿ ಮಳೆ .

ರಾಜ್ಯದಲ್ಲಿ ತಲೆ ಸುಡುವ ಬಿಸಿಲಿನ ನಡುವೆ ಅಲ್ಲಲ್ಲಿ ಭಾರಿ ಮಳೆಯಾಗುತಿದೆ. ಬಂಗಾಳ ಕೋಳಿಯಲ್ಲಿ ವಾಯು ಭಾರ ಕುಸಿತ ಕಾರಣದಿಂದ ರಾಜ್ಯದ ಕೆಳವೆಡೆ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಉಡುಪಿ ಹಾಸನ ಚಿಕ್ಕಮಂಗಳೂರು ಉತ್ತರ ಕನ್ನಡ ದಕ್ಷಿಣ ಕನ್ನಡ ಕೊಡಗು ಮೈಸೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಇತ ಕೊಡಗಿನಲ್ಲಿ ಭಾರಿ ಮಳೆ ಯಾಗಿದೆ.
ಧಾರಾಕಾರ ಮಳೆಯಾಗಿದ್ದು ರೈತರ ಮುಖದಲ್ಲಿ ಮಂದಹಾಸ ಶುರು ಮಾಡಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *