ಜೀಪ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿರು ಘಟನೆ ಹುಬ್ಬಳ್ಳಿ ಹೊರವಲಯದ ಗೊಬ್ಬೂರು ಬೈಪಾಸ್ ಬಳಿ ನಡೆದಿದೆ. ಬೆಳ್ಳಂ ಬೆಳಗ್ಗೆ ಸವಣೂರು ಪಟ್ಟಣದಿಂದ ಹುಬ್ಬಳ್ಳಿಗೆ ಬರುತ್ತಿರುವ ವೇಳೆ ಈ ಅವಗಡ ನಡೆದಿದೆ . ಈಗಾಗಲೇ ಗಬ್ಬೂರು ಬೈಪಾಸ್ ಬಳಿಯಲ್ಲಿ ಫ್ಲೈ ಓವರ್ ಕಾಮಗಾರಿಕೆ ನಡೆಯುತ್ತಿದೆ. ಆದರೆ ಕಾಮಗಾರಿಕೆ ನಡೆಸುತ್ತಿರುವ ಗುತ್ತಿಗೆದಾರರು
ನಿಯಂತ್ರಣ ತಪ್ಪಿರುವ ವ್ಯಕ್ತಿಯನ್ನು ಹಾಗೂ ಜೀಪನ್ನು ಹಿಡಿದು ಎಬ್ಬಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

