Breaking News
Oplus_131072

ರಾಜಧಾನಿಯಲ್ಲಿ ಭೀಕರ ಸರಣಿ ಅಪಘಾತ ಓರ್ವ ಸಾವು.

ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿ ಸ್ಥಳದಲ್ಲಿ ಕ್ಯಾಂಟರ್ ಚಾಲಕ ಮೃತಪಟ್ಟ ಘಟನೆ ಸ್ಯಾಟ್ರ್ಯ್ ಟ್ ಬಸ್ ನಿಲ್ದಾಣದ ಬಳಿ ನಿನ್ನೆ ನಡೆದಿದೆ . ಕ್ಯಾಂಟರ್ ಚಾಲಕ ಜಗನ್ ಸಾವನಪ್ಪಿದ್ದಾನೆ. ಮೂರು ಆಟೋಗಳು ಎರಡು ಕ್ಯಾಬ್ ಗಳು ಮತ್ತು ಒಂದು ಬೈಕ್ ಸೇರಿ ಬಿಎಂಟಿಸಿ ಬಸ್ ಕೂಡ ಸಂಪೂರ್ಣವಾಗಿ ಜಕಮ್ ಗೊಂಡಿವೆ. ಈ ಬಗ್ಗೆ ಬ್ಯಾಟರಾಯಪುರನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲೆಯಾಗಿದೆ.

Share News

About BigTv News

Check Also

ಒಂದು ಬೆಕ್ಕಿನ ಗರ್ಭ… ಎರಡು ಮನೆಗಳ ಗಲಾಟೆ! ಕೊನೆಗೆ ಪೊಲೀಸರೇ ವಿಚಿತ್ರ ತೀರ್ಪು’ ಕೊಟ್ಟ ಕಥೆ!

ನಾಲ್ಕು ಮರಿಗಳು ಹುಟ್ಟಿದವು… ಆದರೆ ಕಸ್ಟಡಿ ಯಾರಿಗೆ..? ಪೊಲೀಸರನ್ನೇ ಕಂಗೆಡಿಸಿದ ಪ್ರಕರಣ! ಬೆಕ್ಕು ಗರ್ಭಿಣಿ… ನೆರೆಹೊರೆಯವರ ಗಲಾಟೆ! ಬೆಂಗಳೂರಿನಲ್ಲಿ ‘ವಿಚಿತ್ರ’ …

Leave a Reply

Your email address will not be published. Required fields are marked *