Breaking News

ಜೀವಂತ ಮಗಳ ಶ್ರಾದ್ಧ ಮಾಡಿ, ಪಿಂಡ ಇಟ್ಟ ಪೋಷಕರು.ಕಾರಣ ಏನು ಗೊತ್ತೇ?

ಕೋಲ್ಕತ್ತಾದಲ್ಲಿ ನಡೆದ ಘಟನೆ. ಮಗಳು ಓಡಿ ಹೋಗಿ ಮದುವೆಯಾಗಿದ್ದನ್ನು ಸಹಿಸಲಾಗದೆ ದಂಪತಿ ಅಂತ್ಯಕ್ರಿಯೆ ನೆರವೇರಿಸಿ, ತಮ್ಮ ಮಗಳು ಇನ್ನು ತಮ್ಮ ಪಾಲಿಗಿಲ್ಲ ಎನ್ನುವ ದೃಢ ನಿಶ್ಚಯ ಮಾಡಿದ್ದಾರೆ. ಭವಿಷ್ಯದಲ್ಲಿ ಊರಿನ ಯಾವುದೇ ಹೆಣ್ಣುಮಗಳು ಈ ರೀತಿಯ ಕೆಲಸ ಮಾಡದಿರಲಿ ಎನ್ನುವ ಎಚ್ಚರಿಕೆಯಲ್ಲಿ ಈ ರೀತಿ ಮಾಡಿದ್ದಾರೆ.ಈ ಘಟನೆಯು ಸಾಂಪ್ರದಾಯಿಕ ಸುಧಾರಣೆಗಳು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ನಡುವಿನ ನಿರಂತರ ಉದ್ವಿಗ್ನತೆಯನ್ನು ಎತ್ತಿ ತೋರಿಸಿದೆ. ನಗರ ಪ್ರದೇಶಗಳಲ್ಲಿ ಪ್ರೇಮ ವಿವಾಹಗಳು ಮತ್ತು ವೈಯಕ್ತಿಕ ಆಯ್ಕೆಗಳು ಹೆಚ್ಚಾಗಿ ಸ್ವೀಕರಿಸಲ್ಪಡುತ್ತಿದ್ದರೂ, ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಕಟ್ಟುನಿಟ್ಟಾದ ಸಾಮಾಜಿಕ ರೂಢಿಗಳನ್ನು ಅನುಸರಿಸಲಾಗುತ್ತದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *