Breaking News
Oplus_131072

ಮಾರ್ಚ್ 21ರಿಂದ ಎಸ್‍ಎಸ್‍ಎಲ್‍ಸಿ ಪರಿಕ್ಷ ಆರಂಭ ; ಅಕ್ರಮ ತಡೆಗೆ ಸರ್ಕಾರಿ ದಿಂದ ಶಿಸ್ತು ಕ್ರಮ

ಮಾರ್ಚ್ 21 ರಿಂದ ಏಪ್ರಿಲ್ 4ರ ವರೆಗೆ ರಾಜ್ಯದಲ್ಲಿ 28 18 ಕೇಂದ್ರಗಳಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ. ಈ ಬಾರಿ ಪರೀಕ್ಷೆಗೆ ಒಟ್ಟು 896.447 ವಿದ್ಯಾರ್ಥಿಗಳ ಹೆಸರು ನೋಂದಾಯಿಸಿಕೊಂಡಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಹಾಗೂ ನಕಲು ತಡೆಯಲು ಎಲ್ಲಾ ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ಅಳವಡಿಸಲಾಗಿದೆ. ಎಲ್ಲಾ ಅಕ್ರಮಗಳು ಕಂಪ್ಯೂಟರ್ ಪರದೆಯಲಿ ಗೋಚರವಾಗುವಂತೆ ವ್ಯವಸ್ಥೆ ಮಾಡಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *