Breaking News
Oplus_131072

ಪುಂಡರ ಅಟ್ಟಹಾಸ ; ಯುವಕರಿಬ್ಬರ ಮೇಲೆ ಹಲ್ಲೆ.

ರಾಜಧಾನಿ ಬೆಂಗಳೂರುನಲ್ಲಿ ಪುಂಡರ ಹಟ್ಟಹಾಸ ಮುಂದುವರೆದಿದ್ದು ಇದೀಗ ಇಬ್ಬರ ಯುವಕರ ಮೇಲೆ ಹಲ್ಲೇ ನಡೆದಿದ್ ಘಟನೆ ಮೈಸೂರು ಮೆಟ್ರೋ ಸ್ಟ್ರೆಷನ್ ಬಳಿ ನಡೆದಿದೆ ಕಾರಿಗೆ ಪೆಟ್ರೋಲ್ ಹಾಕಿತ್ತಿರುವ ಇಬ್ಬರ ಯುವಕರ ಮೇಲೆ ಹಲ್ಲೆ ಮಾಡಲಾಗಿದೆ. ಸ್ಥಳಕ್ಕೆ ಬಂದ ಪೊಲೀಸರು ಇಬ್ಬರು ಯುವಕರನ್ನು ರಕ್ಷಿಸಿದ್ದಾರೆ. ಹಲ್ಲೆಗೊಳಗಾದ ಇಬ್ಬರು ಯುವಕರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಹಲ್ಲೇಗೈದೆ ಯುವಕರನ್ನು ಪೊಲೀಸರು ಬಂಧಿಸಿ ವಿಚಾರಣೆ ಶುರು ಮಾಡಿದ್ದಾರೆ

Share News

About BigTv News

Check Also

ಗಸ್ತು ಪೊಲೀಸರ ಮೇಲೆ ದಾಳಿ: ಕಾನೂನಿಗೆ ಸವಾಲು ಹಾಕಿದ ದುಷ್ಕರ್ಮಿಗಳು!

ಪೊಲೀಸರೇ ಸುರಕ್ಷಿತ ಅಲ್ಲವಾ..? ಹುಬ್ಬಳ್ಳಿಯಲ್ಲಿ ಗೂಂಡಾಗಿರಿ ಮಿತಿ ಮೀರಿ! ಸ್ಮಶಾನದಲ್ಲೇ ದಾಳಿ: ಪೊಲೀಸರ ಮೇಲೆ ಚಾಕು ನಗರದಲ್ಲಿ ಭೀತಿ! ಕರ್ತವ್ಯದಲ್ಲಿದ್ದ …

Leave a Reply

Your email address will not be published. Required fields are marked *