Breaking News
Oplus_131072

ಕಲ್ಲು ಬಂಡೆ ಒಡೆಯುವಾಗ ದುರಂತ: ಓರ್ವ ಕಾರ್ಮಿಕ ಸಾವು; ಇಬ್ಬರ ಸ್ಥಿತಿ ಗಂಭೀರ

ಕೋಲಾರದಲ್ಲಿ ಬಂಡೆ ಒಡೆಯಲು ಸಿದ್ಧತೆ ನಡೆಸುತ್ತಿದ್ದಾಗ ದುರಂತ ಸಂಭವಿಸಿದ್ದು, ಕಲ್ಲು ಬಿದ್ದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೂಂಡಿದ್ದಾರೆ ಮಾಲೂರು ತಾಲೂಕಿನ ಮಾಕಾರಹಳ್ಳಿಯಲ್ಲಿ ನಡೆದಿದೆ.ಬಂಡೆ ಸ್ಫೋಟಿಸಲು ತಯಾರಿ ಮಾಡಿಕೊಳ್ಳುತ್ತಿದ್ದ ವೇಳೆ ಏಕಾಏಕಿ ಕಲ್ಲುಬಂಡೆ ಜಾರಿ ಬಿದ್ದಿದೆ. ಘಟನಾ ಸ್ಥಳಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Share News

About BigTv News

Check Also

ಸಿಸಿಬಿ ಪೊಲೀಸರ ಕಾರ್ಯಾಚರಣೆ: ಬೆಂಗಳೂರಿನಲ್ಲಿ 30 ಲಕ್ಷ ಮೌಲ್ಯದ ನಕಲಿ ಸಿಗರೇಟ್ ಜಪ್ತಿ

ಬೆಂಗಳೂರು: ಸಿಸಿಬಿ ಹಾಗೂ ಉಪ್ಪಾರಪೇಟೆ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಒಟ್ಟು ₹30 ಲಕ್ಷ ಮೌಲ್ಯದ ನಕಲಿ ಸಿಗರೇಟ್‌ಗಳನ್ನು ಜಪ್ತಿ …

Leave a Reply

Your email address will not be published. Required fields are marked *