Breaking News
Oplus_131072

ಧಾರವಾಡ ; ರೈತರ ಕಣಕಿ ಹೊಟ್ಟಿಗೆ ಬೆಂಕಿ ಅಪಾರ ನಷ್ಟ .

ಧಾರವಾಡ ಉಪ್ಪಿನಬೆಟಿಗೇರಿ ಗ್ರಾಮದ ರೈತ ಮಡಿವಾಳ ಅವರ ಹೊಲದಲ್ಲಿ ಸಂಗ್ರಹಿಸಿ ಇಟ್ಟಿದ್ದ ಕಣಕಿ ಹೊಟ್ಟಿಗೆ
ಭಾನುವಾರ ಬೆಂಕಿಗೆ ಆಹುತಿಯಾಗಿದೆ 9 ಟ್ರಾಕ್ಟರ್ ಕಣಕಿ ಹೊಟ್ಟನ್ನು ಬನವಿ ಒಟ್ಟಲೆಂದು ಗಂಗಪ್ಪನವರು ಹಾರು ಬೆಳವಡಿ ರಸ್ತೆಯ ಹೊಲದಲ್ಲಿ ಸಂಗ್ರಹಿಸಿಟ್ಟಿದ್ದರು. ರಾತ್ರಿ ಯಾರು ಇಲ್ಲದ ವೇಳೆ ಕಿಡಿಗೇಡಿಗಳು ಹೊಲಕ್ಕೆ ನುಗ್ಗಿ ಬೆಂಕಿ ಹಚ್ಚಿದ್ದಾರೆ ಕೂಡಲೆ ಅಗ್ನಿಶಾಮಕ ಸಿಬ್ಬಂದಿಗಳು ಸ್ಥಳಕ್ಕೆ ಬಂದು ಬೆಂಕಿಯನ್ನು ನಿಂದಿಸಿದ್ದಾರೆ.

Share News

About BigTv News

Check Also

ಡಿಜಿ ಆದೇಶಕ್ಕೆ ಹೊಸ ಕಮಿಷನರ್‌ ಬೆಲೆ ತಂದರಾ..? ಟ್ರಾಫಿಕ್ ಪೊಲೀಸರ ದರ್ಬಾರ್‌ಗೆ ಭೂಷಣ್‌ ಬೊರಸೆ ಬ್ರೇಕ್..!

ಡಿಜಿ ಆದೇಶಕ್ಕೆ ಗೌರವ ತಂದ ಹೊಸ ಕಮಿಷನರ್‌..! ಟ್ರಾಫಿಕ್ ವ್ಯವಸ್ಥೆಗೆ ಹೊಸ ರೂಪ — ಹುಬ್ಬಳ್ಳಿ ನೂತನ ಪೊಲೀಸ್ ಕಮಿಷನರ್‌ …

Leave a Reply

Your email address will not be published. Required fields are marked *