ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹನ ಕಾರ್ಯಕ್ರಮ ಇಂದು ನಡೆಯಲಿದ್ದು. ಕಾರ್ಯಕ್ರಮ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಸೇರಿದಂತೆ
ನಗರದಲ್ಲಿ ಅನಧಿಕೃತವಾಗಿ ಪ್ಲೆಕ್ಸ್ ಅಳವಡಿಸಿದ್ದಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ವಿರುದ್ಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಹಾಕಿರುವ ಅಧಿಕೃತ ಪ್ಲೆಕ್ಸ್ ಬ್ಯಾನರ್ ಅನ್ನು ಕೂಡಲೇ ತೆಗೆದುಹಾಕಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

