Breaking News
Oplus_131072

ಬೆಳಗಾವಿ :ಪ್ರೇಮಿ ಕಾಟಕ್ಕೆ ಬೇಸತ್ತು, ಬಾಲಕಿ ಸೂಸೈಡ್!

ಯುವಕನೊಬ್ಬ ಬಾಲಕಿಗೆ ನನ್ನನ್ನು ಪ್ರೀತಿಸು ಎಂದು ಪೀಡಿಸುತ್ತಿದ್ದ ಇದರಿಂದ ಬೇಸತ್ತು ಬಾಲಕಿ ಮನೆಯಲ್ಲಿ ಯಾರು ಇಲ್ಲದ ವೇಳೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಈ ವೇಳೆ ತಕ್ಷಣ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಘಟಪ್ರಭಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಈಗ ಸಾವನ್ನಪ್ಪಿದ್ದಾಳೆ.ಸದ್ಯ ಪಾಗಲ್ ಪ್ರೇಮಿ ಸಿದ್ದಲಿಂಗನನ್ನು ಪೋಲಿಸರು ವಶಕ್ಕೆ ಪಡೆದುಕೊಂಡಿದ್ದು ಈ ಕುರಿತು ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *