Breaking News
Oplus_131072

ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ; ದುರ್ಮರಣಕ್ಕಿಡಾದ ಯುವಕರು.

ವಿಜಯಪುರ ತಾಲೂಕಿನ ಹೆಗಡಿಹಾಳ ಕ್ರಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿರುವಂತಹ ದಾರುಣ ಘಟನೆ ನಡೆದಿದೆ. ಮೃತರನ್ನು 30 ವರ್ಷದ ಉತ್ನಾಳದ ಬೀರಪ್ಪ ಗೋಡೆಕರ್, 25 ವರ್ಷದ ಹಣಮಂತ ಕಡ್ಲಿಮಟ್ಟಿ ಮತ್ತು ಜುಮನಾಳ ಗ್ರಾಮದ 19 ವರ್ಷದ ಯಮನಪ್ಪ ನಾಟೀಕಾರ್ ಎಂದು ಗುರುತಿಸಲಾಗಿದೆ.ಅಪಘಾತದಲ್ಲಿ ಉಮೇಶ್ ಭಜಂತ್ರಿ ಗಂಭೀರವಾಗಿ ಗಾಯಗೊಂಡಿದ್ದು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *