ಚಾಮರಾಜನಗರದಲ್ಲಿ ನಿಯಂತ್ರಣ ಕಳೆದುಕೊಂಡ ಸಿಫ್ಟ್ ಕಾರ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ವ್ಯಕ್ತಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರು ಗಾಯಗೊಂಡಿರುವ ಘಟನೆ ಕಂಡು ಬಂದಿದೆ. ಮೃತರನ್ನು ನಂದನ್ ಹಾಗೂ ಜೀವನ ಎಂದು ಗುರುತಿಸಲಾಗಿದೆ. ಈ ಕುರಿತು ಚಾಮರಾಜನಗರ ದಲ್ಲಿ ದಾಖಲೆ ಪ್ರಕರಣವಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

