Breaking News
Oplus_131072

ಧಾರವಾಡ : ಸ್ಥಳದಲ್ಲೇ ಬೈಕ್ ಸವಾರನ ಸಾವು

ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಒಂದು ಡಿಕ್ಕಿ ಹೊಡೆದು ಪರಾರಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲಿ ಸಾವಿಗೀಡಾದ ದುರ್ಘಟನೆ ಧಾರವಾಡ ಹೊಯ್ಸಳ ನಗರದಲ್ಲಿ ಇಂದು ಸಂಭವಿಸಿದೆ ಕ್ಷಣ ಮಾತ್ರದಲ್ಲಿ ಪರಾರಿಯಾಗಿರುವ ವಾಹನ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ . ಅಪಘಾತದಲ್ಲಿ ಮರಣ ಹೊಂದಿರುವ ವ್ಯಕ್ತಿಯ ತಪಾಸಣೆ ಮಾಡುತ್ತಿದ್ದು. ಆತನ ವಿವರವನ್ನು ಪೊಲೀಸರು ಕಲೆ ಹಾಕಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *