Breaking News
Oplus_131072

ಹುಬ್ಬಳ್ಳಿಯಲ್ಲಿ ಅಪ್ಪು ಹುಟ್ಟು ಹಬ್ಬ ಆಚರಿಸಿದ ಆಟೋ ಚಾಲಕರು

ಇಂದು ಕರ್ನಾಟಕ ರತ್ನ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಗಂಡು ಮೆಟ್ಟಿದ ನಾಡು ಹುಬ್ಬಳ್ಳಿಯಲ್ಲಿ ಆಟೋ ಚಾಲಕರು ಕೇಕ್ ಕಟ್ ಮಾಡಿ ಸಾರ್ವಜನಿಕರಿಗೆ ಉಪಹಾರ ನೀಡುವ ಮೂಲಕ ತಮ್ಮ ಅಭಿಮಾನವನ್ನು ಮೆರೆದರು . ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಅಪ್ಪು ಅವರ ಬೃಹತ್ ಕಟೌಟ್ ಹಾಕಿ ಅಪ್ಪು ಅಪ್ಪು ಎಂದು ಜೈಕಾರ ಹಾಕಿದ್ದಾರೆ ಪಟಾಕಿ ಸಿಡಿಸಿ ಜೈಕಾರ ಹಾಕಿ ಯುವರತ್ನನ ಬರ್ತಡೆ ಸೆಲೆಬ್ರೇಟ್ ಮಾಡಿದ್ದಾರೆ.

Share News

About BigTv News

Check Also

ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ನಕಲಿ ಔಷಧ ಮಾರಾಟದ ಕಿಂಗ್‌ಪಿನ್‌ ವೀರೇಶ್‌ಕುಮಾರ್‌

ನಕಲಿ ಔಷಧ ದಂಧೆಯ ಪ್ರಮುಖ ಆರೋಪಿ ವೀರೇಶ್‌ಕುಮಾರ್‌ ವಾರ್ಷಿಕ ₹15 ಕೋಟಿ ವಹಿವಾಟು ನಡೆಸುತ್ತಿದ್ದ ಎಂಬುದು ಎಸ್‌ಐಟಿ ತನಿಖೆಯಿಂದ ತಿಳಿದುಬಂದಿದೆ. …

Leave a Reply

Your email address will not be published. Required fields are marked *