Breaking News
Oplus_131072

ಚಿಕ್ಕೋಡಿಯಲ್ಲಿ ಕಾರ ಅಪಗಾತ ಮೂವರು ಸಾವು.

ಮಹಾರಾಷ್ಟ್ರ ದ ಸಾಂಗ್ಲಿ ನಗರದ ಕೋಳಿ ಕುಟುಂಬದವರು ಕರ್ನಾಟಕದ ಸವದತ್ತಿ ಎಲ್ಲಮ್ಮ ದೇವಸ್ಥಾನಕ್ಕೆ ಹೋಗುವ ರಸ್ತೆ ಮದ್ಯ ಮಾರ್ಗದಲ್ಲಿ ಸಂಭವಿಸಿದೆ.ಚಾಲಕ ಸೇರಿ ಮೂವರು ಗಂಭೀರ ಗಾಯಗೊಂಡಿದ್ದು, ಮೂವರನ್ನೂ ಚಿಕ್ಕೋಡಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಂಕಲಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *