ಮಹದೇವಪ್ಪ ಕುಲಕರ್ಣಿ ಎಂಬವರ ಮನೆ ಮೇಲ್ಛಾವಣಿ ಕುಸಿದಿದೆ. ಪವಾಡ ಎಂಬಂತೆ ಮನೆಯಲ್ಲಿದ್ದ ಮಹದೇವಪ್ಪ ಪತ್ನಿ ಲಲಿತಮ್ಮ ಹಾಗೂ ಇಬ್ಬರು ಮಕ್ಕಳಾದ ಪ್ರಶಾಂತ, ಶಂಕ್ರು ಬಚಾವ್ ಆಗಿದ್ದಾರೆ.ಘಟನಾ ಸ್ಥಳಕ್ಕೆ ಪಿಡಿಓ, ಹಾಗೂ ನಾಡ ಕಾರ್ಯಾಲಯ ಅಧಿಕಾರಿಗಳು, ಪಶು ವೈದ್ಯರು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಗದಗ ಜಿಲ್ಲೆಯ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

