Breaking News
Oplus_131072

ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ಈ ನಾಲ್ಕು ಜಿಲ್ಲೆಗಳಲ್ಲಿ ಮಳೆಯೋ ಮಳೆ!

ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಆದ್ರೆ ಬೆಂಗಳೂರಿಗೆ ಬಿಸಿಲ ಕಾವು ಹೆಚ್ಚಲಿದೆ. ಮಾರ್ಚ್ 18 ಮತ್ತು 19 ರಂದು ಪ್ರತ್ಯೇಕ ಪ್ರದೇಶಗಳಿಗೆ ಶಾಖದ ಅಲೆಯ ಎಚ್ಚರಿಕೆಯೂ ಇದೆ. ದಕ್ಷಿಣ ಒಳನಾಡಿನಲ್ಲಿ ಮುಂದಿನ ದಿನ ಯಾವುದೇ ಪ್ರಮುಖ ಬದಲಾವಣೆಗಳು ಕಂಡುಬರುವುದಿಲ್ಲ.ಬೇಸಿಗೆಯಲ್ಲಿ ತಾಪಕ್ಕೆ ತಂಪೆರೆಯಲು ವರುಣ ಕೂಡ ಬರ್ತಿದ್ದಾನೆ. ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *