Breaking News
Oplus_131072

ಅಪ್ರಾಪ್ತ ಯುವತಿ ಮೇಲೆ ಮೆಜೆಸ್ಟಿಕ್ ಹಣ್ಣು ವ್ಯಾಪಾರಿಯಿಂದ ಬಲತ್ಕಾರ.

ತಾಯಿ ಜತೆ ಜಗಳ ಮಾಡಿಕೊಂಡು ಮನೆ ಬಿಟ್ಟು ಬಂದಿದ್ದ ಅಪ್ರಾಪ್ತೆಯನ್ನು ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪದಡಿ ಹಣ್ಣು ವ್ಯಾಪಾರಿಯೊಬ್ಬನ ವಿರುದ್ಧ ರಾಜಾಜಿನಗರ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.ಆರೋಪಿಯ ಆಕೆಯನ್ನು ಪುಸಲಾಯಿಸಿ ತಿರುಪತಿಗೆ ಕರೆದೊಯ್ದು ದೇವರ ದರ್ಶನ ಮಾಡಿಸಿ ಬಳಿಕ ಮೂರು ದಿನ ಲಾಡ್ಜ್‌ನಲ್ಲಿ ಇದ್ದುಕೊಂಡು ಅತ್ಯಾಚಾರ ಮಾಡಿದ್ದಾನೆ. ಮಾ.16ರಂದು ಅಪ್ರಾಪ್ತೆಯನ್ನು ಬೆಂಗಳೂರಿಗೆ ಕರೆತಂದು ಬಿಟ್ಟಿದ್ದಾನೆ. ಬಳಿಕ ನೇರ ಮನೆಗೆ ತೆರಳಿದ ಅಪ್ರಾಪ್ರೆಯನ್ನು ತಾಯಿ ಪ್ರಶ್ನಿಸಿದಾಗ, ಆರೋಪಿ ಸುನೀಲ್‌ ಅತ್ಯಾಚಾರದ ವಿಚಾರವನ್ನು ಹೇಳಿದ್ದಾಳೆ. ಬಳಿಕ ತಾಯಿ ರಾಜಾಜಿನಗರ ಠಾಣೆಗೆ ಬಂದು ಸುನೀಲ್‌ ವಿರುದ್ಧ ದೂರು ನೀಡಿದ್ದಾರೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *