Breaking News
Oplus_131072

ಪ್ರಾಧ್ಯಾಪಕನಿಂದ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ, ವಿಡಿಯೋ ವೈರಲ್.

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಡಿಗ್ರಿ ಕಾಲೇಜಿನ ಹಿರಿಯ ಪ್ರಾಧ್ಯಾಪಕನ ವಿರುದ್ಧ ಕಳೆದ 20 ವರ್ಷಗಳಿಂದ ಮಹಿಳಾ ವಿದ್ಯಾರ್ಥಿಗಳ ಮೇಲೆ ಲೈಂಗಿಕ ಕಿರುಕುಳ ಮತ್ತು ಶೋಷಣೆ ಆರೋಪದಡಿ ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿನಿ ಪ್ರಾಧ್ಯಾಪಕರ ಚೇಷ್ಟೆಯ ವರ್ತನೆಗಳ ಫೋಟೋಗಳು ಮತ್ತು ವೀಡಿಯೊ ತುಣುಕುಗಳನ್ನು ಕಳುಹಿಸಿದಳು.ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ದೃಢಪಡಿಸಿದ್ದಾರೆ. ಇನ್ನು ಆರೋಪಿ ಪರಾರಿಯಾಗಿದ್ದು, ಆತನ ಬಂಧನಕ್ಕಾಗಿ ಮೂರು ತಂಡಗಳನ್ನು ರಚಿಸಲಾಗಿದೆ. ಸಂತ್ರಸ್ತರನ್ನು ಗುರುತಿಸಿ, ಅವರ ಹೇಳಿಕೆ ದಾಖಲಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹೇಳಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *