Breaking News
Oplus_131072

ಮಹಿಳೆಯ ಮಾಂಗಲ್ಯ ಸರ ಕದ್ದು ಪತಿಯ ತಲೆಯನ್ನು ಕಲ್ಲಿನಿಂದ ಜಜ್ಜಿದ ದುಷ್ಕರ್ಮಿಗಳು.

ಮಹಾರಾಷ್ಟ್ರದಲ್ಲಿ ದುಷ್ಕರ್ಮಿಗಳು ಮಹಿಳೆಯೊಬ್ಬರ ಮಾಂಗಲ್ಯ ಸರ ಕದ್ದು, ಪತಿಗೆ ಕಲ್ಲಿನಿಂದ ಜಜ್ಜಿರುವ ಘಟನೆ ವರದಿಯಾಗಿದೆ. ಪತ್ನಿಯ ಸರ ಕದ್ದವನ್ನು ಬೆನ್ನಟ್ಟುತ್ತಿರುವಾಗ ದುಷ್ಕರ್ಮಿಗಳು ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದು, ಕಲ್ಲಿನಿಂದ ತಲೆಯನ್ನು ಜಜ್ಜಿ ಪರಾರಿಯಾಗಿದ್ದಾರೆ.ಎರಡು ಪಿಸ್ತೂಲ್‌ಗಳು, 10 ಗುಂಡುಗಳು, ಎರಡು ಚೀಲಗಳಲ್ಲಿ ಲೂಟಿ ಮಾಡಿದ ಆಭರಣಗಳು ಮತ್ತು ಪಲ್ಸರ್ ಮೋಟಾರ್‌ಸೈಕಲ್ ಅನ್ನು ವಶಪಡಿಸಿಕೊಂಡಿದ್ದೇವೆ. ಇತರ ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *