Breaking News
Oplus_131072

ಒಣಹುಲ್ಲಿನ ಪಕ್ಕವೇ ಆಟವಾಡುತ್ತಿದ್ದ ನಾಲ್ವರು ಮಕ್ಕಳು ಬೆಂಕಿಹತ್ತಿ ಸಾವನಪ್ಪಿದ ಮಕ್ಕಳು.

ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಗೀತಿಲಿಪಿ ಗ್ರಾಮದಲ್ಲಿ ಒಣಹುಲ್ಲು ಇದ್ದ ಜಾಗದಲ್ಲಿ ಬೆಂಕಿ ಕಾಣಿಸಿಕೊಂಡ ಕಾರಣ,ಅಲ್ಲೇ ಪಕ್ಕದಲ್ಲಿ ಆಟವಾಡುತ್ತಿದ್ದ 4 ಮಕ್ಕಳು ಸಜೀವ ದಹನವಾಗಿದ್ದಾರೆ.ಮಕ್ಕಳ ಶವಗಳನ್ನು ಹೊರತೆಗೆಯಲಾಗಿದೆ. ಆ ಶವಗಳು ಸಂಪೂರ್ಣವಾಗಿ ಕರಕಲಾಗಿ ಹೋಗಿವೆ. ಪ್ರಸ್ತುತ ಬೆಂಕಿ ದುರಂತಕ್ಕೆ ಕಾರಣವೇನೆಂದು ತಿಳಿದುಬಂದಿಲ್ಲ.ಬೆಂಕಿಯ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *