Breaking News
Oplus_131072

ಕಲಬುರ್ಗಿ:ಲಾರಿ ಹರಿದು 5 ವರ್ಷದ ಬಾಲಕ ದುರ್ಮರಣ!

ಲಾರಿಯೊಂದು ಬಾಲಕ ಮೇಲೆ ಹರಿದು ಸ್ಥಳದಲ್ಲೇ 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಕಲಬುರ್ಗಿಯ ಮಳಖೇಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಡೆದಿದೆ.ಕಲಬುರ್ಗಿ ಜಿಲ್ಲೆಯ ಚಿತ್ತಾಪೂರ ತಾಲೂಕಿನ ಅಲೂರ ಗ್ರಾಮದ ಕೂಲಿ ಕಾರ್ಮಿಕನ ಮಗು ಅಯ್ಯಪ್ಪ ಬಸವರಾಜ ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಚಿತ್ತಾಪುರ ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡು, ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *