Breaking News
Oplus_131072

ಕೊಳ್ಳೇಗಾಲ: ವಿದ್ಯುತ್ ಕಂಬ ಏರಿದ ಯುವಕ ವಿದ್ಯುತ್ ತಗಲಿ ಸಾವು.

ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಚಿಕ್ಕದೇವಸ್ಥಾನ ಬೀದಿ ನಿವಾಸಿ ಮಸಣಶೆಟ್ಟಿ ಆತ್ಮಹತ್ಯೆ ಮಾಡಿಕೊಂಡ ಯುವಕ.
ಕೊಳ್ಳೇಗಾಲ ಪಟ್ಟಣದ ಲಿಂಗಾಣಪುರ ಹೊರ ವಲಯದ ಜಮೀನಲ್ಲಿ ಹಾದು ಹೋಗಿರುವ 63 ಕೆವಿ ವಿದ್ಯುತ್ ಟವರ್ ಲೈನ್ ತಂತಿ ಹಿಡಿದು ಮಂಗಳವಾರ ಬೆಳಗ್ಗೆ ಆತ್ಮಹತ್ಯೆ ‌ಮಾಡಿಕೊಂಡಿದ್ದಾನೆ. ಕೊಳ್ಳೇಗಾಲ ಪಟ್ಟಣ ಪೊಲೀಸರು ಹಾಗೂ ಗ್ರಾಮಾಂತರ ಠಾಣಾ ಪೊಲೀಸರು‌ ಹಾಗೂ ಸೆಸ್ಕ್ ಅಧಿಕಾರಿಗಳು ಹಾಗೂ ಲೈನ್ ಮ್ಯಾನ್​ಗಳು, ಅಗ್ನಿ ಶಾಮಕದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕೆಳಗೆ ಇಳಿಯುವಂತೆ ಕೇಳಿಕೊಂಡರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿಯಬೇಕಾಗಿದೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *