Breaking News

ಬಾಹ್ಯಾಕಾಶದಿಂದ ನಿರ್ಗಮಿಸಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಭೂಮಿಗೆ ತಲುಪಲು ಕ್ಷಣಗಣನೆ

ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಅಮೆರಿಕದ ಗಗನಯಾತ್ರಿಗಳನ್ನು ಮಂಗಳವಾರ ಸಂಜೆ ಭೂಮಿಗೆ ಹಿಂತಿರುಗಿಸಲಾಗುವುದು ಎಂದು ನಾಸಾ ತಿಳಿಸಿದೆ.
ಕಳೆದ ಗಗನಯಾತ್ರಿಗೆ ಭೂಮಿಗೆ ಬಂದ ಬಳಿಕ ಇಲ್ಲಿಯ ಗುರುತ್ವಾಕರ್ಷಣೆಗೆ ಒಗ್ಗಿಕೊಳ್ಳಲು ಬಾಹ್ಯಾಕಾಶ ಸಂಸ್ಥೆಗಳು ಪುನರ್ವಸತಿ ಕೇಂದ್ರ ತೆರೆಯುತ್ತವೆ. ಅದರ ಅಡಿಯಲ್ಲಿ ಹಿಂದಿರುಗುವ ಗಗನಯಾತ್ರಿಗಳಿಗೆ ಭೂಮಿ ಮೇಲೆ ಒಗ್ಗಿಕೊಳ್ಳಲು ಬೇಕಾದ ರೀತಿ ವ್ಯವಸ್ಥೆಯನ್ನು ನಿರ್ಮಾಣ ಮಾಡಲಾಗಿದೆ. ಅವರಲ್ಲಿ ಆ ಕೇಂದ್ರದಲ್ಲಿ ಇಟ್ಟು, ಆರೋಗ್ಯದ ಮೇಲೆ ಮತ್ತೇ ಅವರನ್ನು ಹೊರತರಲಾಗುತ್ತದೆ ಎಂದು ತಿಳಿದುಬಂದಿದೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *