Breaking News
Oplus_131072

ಚಿಕ್ಕೋಡಿ:ಮರಕ್ಕೆ ಪಿಕಪ್ ವಾಹನ ಡಿಕ್ಕಿ,ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು.

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಕೋಹಳ್ಳಿ ಗ್ರಾಮದಲ್ಲಿ ಜರುಗಿದೆ.ಕೂಲಿ ಕಾರ್ಮಿಕರನ್ನ ವಾಪಾಸು ಕರೆತರುವಾಗ ಈ ಘಟನೆ ಜರುಗಿದೆ. ಸುಮಾರು 12 ಜನ ಕೂಲಿಕಾರ್ಮಿಕರು ಪ್ರಯಾಣಿಸುತ್ತಿದ್ದ ಪಿಕ್‌ಅಪ್ ವಾಹನ ಇದಾಗಿದ್ದು, ಮೂವರಿಗೆ ಗಂಭೀರಗಾಯವಾಗಿದೆ. ಗಾಯಗೊಂಡ ಗಾಯಾಳುಗಳನ್ನ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಐಗಳಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *