Breaking News

ಹುಬ್ಬಳ್ಳಿ:ಹೊಸೂರು ಬಸ್ ನಿಲ್ದಾಣದಿಂದ ಹೊರಡುವ ಕೆಲವು ಬಸ್ಸುಗಳ ಅಂಕಣಗಳಲ್ಲಿ ತಿದ್ದುಪಡಿ.

ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಡುತ್ತಿದ್ದ ಉಪನಗರ ಸಾರಿಗೆ ಬಸ್ಸುಗಳನ್ನು ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿಯ ನೂತನ ನಗರ-ಉಪನಗರ ಸಾರಿಗೆ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಿರುವ ಹಿನ್ನೆಲೆಯಲ್ಲಿ ಲಭ್ಯ ಸ್ಥಳವನ್ನು ಪರಿಣಾಮಕಾರಿಯಾಗಿ ಬಳಕೆ ಮಾಡುವ ಹಾಗೂ ಪ್ರತ್ಯೇಕವಾಗಿ ಪ್ರಯಾಣಿಕರು ಇಳಿಯುವ ಸ್ಥಳವನ್ನು ಕಲ್ಪಿಸುವ ನಿಟ್ಟಿನಲ್ಲಿ ಹೊಸೂರು ಬಸ್ ನಿಲ್ದಾಣದಿಂದ ಹೊರಡುವ ಕೆಲವು ಮಾರ್ಗಗಳ ಬಸ್ಸುಗಳ ಅಂಕಣಗಳನ್ನು ಮರು ಹೊಂದಾಣಿಕೆ ಮಾಡಲಾಗಿದೆ‌ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.ಸಾರ್ವಜನಿಕ ಪ್ರಯಾಣಿಕರು ಸಹಕರಿಸುವಂತೆ ಅಧಿಕಾರಿಗಳು ಪ್ರಕಟಣೆಯಲ್ಲಿ ಕೋರಿದ್ದಾರೆ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *