Breaking News
Oplus_0

ಏಪ್ರಿಲ್ ನಿಂದ ಮಾರುತಿ ಸುಜುಕಿ ಕಂಪನಿಯ ಕಾರುಗಳು ದುಬಾರಿಯಾಗಲಿವೆ.

ಮಾರುತಿ ಸುಜುಕಿ ಇಂಡಿಯಾ ಏಪ್ರಿಲ್ 2025 ರಿಂದ ತನ್ನ ಕಾರುಗಳ ಬೆಲೆಗಳನ್ನು ನಾಲ್ಕರಷ್ಟು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ. ಹೆಚ್ಚುತ್ತಿರುವ ಇನ್ಪುಟ್ ವೆಚ್ಚಗಳು ಮತ್ತು ಕಾರ್ಯಚರಣೆ ವೆಚ್ಚಗಳಿಂದಾಗಿ ಈ ನಿರ್ಧಾರ ತೆಗೆದುಕೊಂಡಿದೆ. ಬೆಲೆ ಹೆಚ್ಚಳವು 4% ವರೆಗೆ ಇರಬಹುದೆಂದು ನಿರೀಕ್ಷಿಸಲಾಗಲೆಂದು ಎಂದು ಮಾರುತಿ ನಿಯಂತ್ರಕ ಫೈಲಿಂಗ್ ನಲ್ಲಿ ತಿಳಿಸಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *