Breaking News

9 ತಿಂಗಳ ಬಳಿಕ ಭೂಮಿಗಿಳಿದ ಸುನೀತಾ ವಿಲಿಯಮ್ಸ್ ಭೂಮಿಗೆ ಮರಳಿದ್ದಾರೆ.

ಬಾಹ್ಯಾಕಾಶದಲ್ಲೇ ಕಳೆದ 9 ತಿಂಗಳು ಕಳೆದ ನಾಸಾ ಗಗನಯಾತ್ರಿಗಳಾದ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಅವರನ್ನು ನಾಸಾ ಹಾಗೂ ಸ್ಪೇಸ್ ಎಕ್ಸ್ ಜಂಟಿಯಾಗಿ ಭೂಮಿಗೆ ಕರೆತಂದಿದೆ. ಸ್ಪೇಸ್‌ಎಕ್ಸ್ ಕ್ರ್ಯೂ ಡ್ರ್ಯಾಗನ್ ಕ್ಯಾಪ್ಸುಲ್ ನೌಕೆ ಮೂಲಕ ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಭೂಮಿಗೆ ಮರಳಿದ್ದಾರೆ.ಸುನೀತಾ ವಿಲಿಯಮ್ಸ್ ಹಾಗೂ ಬುಚ್ ವಿಲ್ಮೋರ್ ಸುರಕ್ಷಿತವಾಗಿ ತಲುಪಿದ್ದಾರೆ.ಕಳೆದ 9 ತಿಂಗಳು ಗುರುತ್ವಾಕರ್ಷ ಬಲವಿಲ್ಲದೆ ಕಳೆದ ಗಗನಯಾತ್ರಿಗಳು ಭೂಮಿ ಮೇಲೆ ಗುರುತ್ವಾಕರ್ಷಣೆಗೆ ಸಿಲುಕಿಕೊಂಡಾಗ ಆರೋಗ್ಯದಲ್ಲಿ ಏರುಪೇರಾಗುವ ಸಾಧ್ಯತೆ ಇದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *