ತಂದೆಯಿಂದ ಅತ್ಯಾಚಾರಕ್ಕೊಳಗಾಗಿ ಮತ್ತು ಬೆದರಿಕೆ ಹಾಕಲ್ಪಟ್ಟ ಯುವತಿಯೊಬ್ಬಳು ಮನೆ ಬಿಟ್ಟು ಪಿಜಿಯಲ್ಲಿ ಆಶ್ರಯ ಪಡೆದ ಪ್ರಕರಣ ಇದೀಗ ಕೊನೆಗೂ ಪೊಲೀಸ್ ಠಾಣೆ ವರದಿಯಾಗಿದೆ.ಹೊಸಕೋಟೆ ಮಹಿಳಾ ಠಾಣೆ ಪೊಲೀಸರು ಆರೋಪಿ ಮಂಜುನಾಥ್ನನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಿದ್ದಾರೆ.
ಕಾರು ಚಾಲಕನಾಗಿರುವ ಮಂಜುನಾಥ್ಗೆ ಮೂರು ಜನ ಮಕ್ಕಳು. ಇಬ್ಬರು ಹೆಣ್ಣು, ಒಂದು ಗಂಡು ಮಗು. ಹಿರಿಯ ಮಗಳ ಮೇಲೆ ಅತ್ಯಾಚಾರ ಮಾಡಿರುವ ಆರೋಪ ಹಾಗೂ ದೂರು ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

