Breaking News
Oplus_131072

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ , ತೀವ್ರ ಗಾಯಗೊಂಡ ವೃದ್ಧೆ.

‘ದಾವಣಗೆರೆ ಜಿಲ್ಲೆಯ ಹರಿಹರ ಗಾಂಧಿನಗರದ ನಿವಾಸಿ ಆಷಾಬಿ ಅವರು ಸೋಮವಾರ ಕುಟುಂಬ ಸಮೇತರಾಗಿ ಮಾರುತಿ ರಿಟ್ಜ್ ಕಾರಿನಲ್ಲಿ ಹಾನಗಲ್ ಕಡೆಯಿಂದ ಹಾವೇರಿ ಕಡೆಗೆ ಹೊರಟಿದ್ದಾಗ ಈ ಅವಘಡ ಸಂಭವಿಸಿದೆ. ಹಾವೇರಿ ತಾಲ್ಲೂಕಿನ ಸಂಗೂರು ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ತೀವ್ರ ಗಾಯಗೊಂಡು ವೃದ್ಧೆ ಆಷಾಬಿ ಹನೀಫ್‌ಸಾಬ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *