Breaking News
Oplus_131072

ಮಾರ್ಚ್ 22 ಕರ್ನಾಟಕ ಬಂದ್: ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಕರೆ.

ಕರ್ನಾಟಕದಲ್ಲಿ ಎಂಇಎಸ್ ನಿಷೇಧ ಮಾಡಬೇಕು, ಮರಾಠಿಗರ ದಬ್ಬಾಳಿಕೆ ನಿಲ್ಲಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮುಂದಿಟ್ಟುಕೊಂಡು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳು ಮಾರ್ಚ್ 22 ರಂದು ಬಂದ್ ಗೆ ಕರೆ ನೀಡಿವೆ. ಈ ದಿನ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕರ್ನಾಟಕ ಬಂದ್ ಜಾರಿಯಲ್ಲಿರಲಿದೆ. ಬೆಳಿಗ್ಗೆ 10.30 ರಿಂದ ಟೌನ್ ಹಾಲ್ ನಿಂದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ಮೆರವಣಿಗೆಯಿರುತ್ತದೆ. ಬಸ್ ಸಂಚಾರ ಮತ್ತು ಹೋಟೆಲ್ ತೆರೆಯುವ ಬಗ್ಗೆ ಇನ್ನಷ್ಟೇ ಅಧಿಕೃತ ಪ್ರಕಟಣೆ ಹೊರಬರಬೇಕಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *