Breaking News
Oplus_131072

ತುಮಕೂರು: ನದಿಯಲ್ಲಿ ಮುಳುಗಿ ಬಾಲಕ ದುರ್ಮರಣ.

ನದಿಯಲ್ಲಿ ಈಜಾಡಲು ಹೋಗಿದ್ದ ಯುವಕ ಕಾಲೇಜು ಸುಳಿಗೆ ಸಿಲುಕಿ ನದಿಯಲ್ಲಿ ದುರ್ಮರಣ ಹೊಂದಿದ್ದಾನೆ. ತುಮಕೂರಿನ ಜಯವಾಗಲಿ ಬಾಲಕ ಈಜಲು ಹೋಗಿ ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದು,ತಡವಾಗಿ ಮೃತ ದೇಹ ಸಿಕ್ಕಿದ್ದು ಬಾಲಕನನ್ನು ಉಳಿಸಲು ವಿಫಲರಾಗಿದ್ದಾರೆ

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *