Breaking News

ಬಿಡದಿ ತೋಟದ ಮನೆಯಲ್ಲಿ ಜೆಬಿಸಿ ಘರ್ಜನೆ!ಸರ್ಕಾರದ ವಿರುದ್ಧ ಸಿ.ಬಿ. ಸುರೇಶ್ ಬಾಬು ಕಿಡಿ

ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಕುಟುಂಬದ ವಿರುದ್ಧ ಭೂ ಒತ್ತುವರಿ ಆರೋಪ ಕೇಳಿ ಬಂದ ಹಿನ್ನೆಲೆ ಒತ್ತುವರಿ ತೆರವು ಮಾಡುವಂತೆ ಹೈಕೋರ್ಟ್ ಖಡಕ್ ಸೂಚನೆ ನೀಡಿತ್ತು. ಇಂದು ಕಂದಾಯ ಇಲಾಖೆ ತೆರವು ಕಾರ್ಯಾಚರಣೆ ಮಾಡಿದ್ದಾರೆ. ಕುಮಾರಸ್ವಾಮಿ ಅವರ ಬಿಡದಿ ತೋಟದ ಮನೆಯಲ್ಲಿ ಜೆಸಿಬಿ ಘರ್ಜಿಸಿದೆ. ಪ್ರಕರಣ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್‌ಐಟಿ ರಚನೆ ಮಾಡಿದ್ದರು. ಕುಮಾರಸ್ವಾಮಿ ಮೇಲೆ ಆರೋಪ ಮಾಡಲು ಬೇರೆ ಕಾರಣಗಳಿಲ್ಲ.ಕುಮಾರಸ್ವಾಮಿಗೆ ಇನ್ನೂ ಮೂರು ಎಕರೆ ಜಮೀನು ಬಿಡಬೇಕು.
ಕುಮಾರಸ್ವಾಮಿಯವರನ್ನ ಕರೆದು ದಾಖಲೆ ಪರಿಶೀಲಿಸಬೇಕುಅದನ್ನ ಬಿಟ್ಟು ಏಕಾಏಕಿ ತೆರವು ಮಾಡುವುದು ಎಷ್ಟು ಸರಿ,ಇದರ ಹಿಂದೆ ಸರ್ಕಾರದ ಯಾರು ಇದ್ದಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ ಎಂದು ಜೆಡಿಎಲ್‌ಪಿ ನಾಯಕ ಸಿ.ಬಿ.ಸುರೇಶ್ ಬಾಬು ಕಿಡಿಕಾರಿದ್ರು.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *