ಅಪ್ಪು ಜೀವನ ಚರಿತ್ರೆ ಬರೆದ ಅಶ್ವಿನಿ ಪುನೀತ್ ರಾಜಕುಮಾರ್, ನಟ ಪುನೀತ್ ರಾಜಕುಮಾರ್ ಅವರ ಜೀವನ ಚರಿತ್ರೆ ಪುಸ್ತಕದ ರೂಪದಲ್ಲಿ ಬರಲಿದೆ. ಅಪ್ಪು ಹೆಸರಿನಲ್ಲಿ ಪುಸ್ತಕ ಬಿಡುಗಡೆಯಾಗಲಿದೆ. ಪುಸ್ತಕದ ಮುಖಪುಟ ರಿಲೀಸ್ ಮಾಡಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಘೋಷಿಸಿದ್ದಾರೆ. ಎರಡು ವರ್ಷಗಳ ಕಾಲ ಶ್ರಮಿಸಿ ಪುನೀತ್ ಪತ್ನಿ ಮತ್ತು ಪ್ರಕೃತಿ ಬನವಾಸಿ ಜೊತೆಯಾಗಿ ಸೇರಿ ಈ ಪುಸ್ತಕ ಬರೆದಿದ್ದಾರೆ. ಸದ್ಯ ಬುಕ್ ಕವರ್ ಪೇಜ್ ಹೆಂಗಿದೆ ಎಂದು ಪುನೀತ್ ರಾಜಕುಮಾರ್ ಹುಟ್ಟು ಹಬ್ಬದ ದಿನ ಅಶ್ವಿನಿ ಪುನೀತ್ ರಾಜಕುಮಾರ್ ಅವರು ರಿಲೀಸ್ ಮಾಡಿದ್ದಾರೆ.
Oplus_0
bigtvnews | Hubli Dharwad News | Kannada News | Karnataka News Hubli News | News In Hubli | Local news

