Breaking News
Oplus_131072

ಬೆಂಗಳೂರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆ.

ಬೆಂಗಳೂರು ಯಶವಂತಪುರ ರೈಲ್ವೆ ನಿಲ್ದಾಣದ ಬಳಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಮೃತ ದೇಹ ಪತ್ತೆಯಾಗಿರುವ ಘಟನೆ ಮಂಗಳವಾರ ನಡೆದಿದೆ. ರೈಲ್ವೆ ನಿಲ್ದಾಣದ ಬಳಿ ಇರುವ ಖಾಲಿ ಜಾಗದಲ್ಲಿ ಸುಟ್ಟ ಸ್ಥಿತಿಯಲ್ಲಿರುವ ಮಹಿಳೆಯ ಶವ ಪತ್ತೆಯಾಗಿದ್ದು. ಕೂಡಲೇ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಹಿಳೆಯ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿಕೊಂಡು ಸುಟ್ಟು ಹಾಕಿದ್ದಾರೆ ಎಂದು ಶಂಕಿಸಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *