Breaking News

ಮಹಿಳೆ ಮೇಲೆ ಹೆಚ್ ಎಂ ರೇವಣ್ಣ ಹಲ್ಲೆ:

ಮಾಜಿ ಸಚಿವ ಹೆಚ್ ಎಂ ರೇವಣ್ಣ ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ಮಾಡಿದ ಘಟನೆಯಲ್ಲಿ ಮಹಿಳೆಗೆ ತುಸು ಗಂಭೀರ ಗಾಯಗಳಾಗಿವೆ ಹಲ್ಲೆ ಪರಿಣಾಮ ಮಹಿಳೆ ಕೈ ಮೂಳೆಗೆ ಪ್ಯಾಕ್ಚರ್ ಆಗಿದ್ದು ಬಳಿಕ್ ಆಸ್ಪತ್ರೆಗೆ ಚಿಕಿತ್ಸೆ ಪಡೆದುಕೊಂಡಿದ್ದಾರೆ . ಬಳಿಕ ಹೈ ಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮಹಿಳೆಯರಿಗಾಗಿ ಜಾರಿ ಮಾಡಿರುವ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ಇವರೇ ಮಹಿಳೆಯರನ್ನು ನಿಂದಿಸಿ ಹಲ್ಲೆ ಮಾಡುತ್ತಾರೆ ಎಂದು ಆರೋಪ ಮಾಡಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *