Breaking News
Oplus_131072

ರಾಜ್ಯ ಸರ್ಕಾರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾದ ಹೆಚ ಡಿ ಕುಮಾರಸ್ವಾಮಿ

ಭೂಮಿ ಒತ್ತುವರಿ ಅಕ್ರಮ ಆರೋಪದ ಬಗ್ಗೆ ಇಂದು ಎಚ್ ಡಿ ಕುಮಾರಸ್ವಾಮಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರ ಮಧ್ಯೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಯಾವುದೇ ಅಕ್ರಮಗಳನ್ನು ಮಾಡಿಲ್ಲ. 40ವರ್ಷಗಳ ಹಿಂದೆ ಖರೀದಿ ಮಾಡಿರುವ ಭೂಮಿ ಅದಾಗಿದೆ. ನನ್ನ ಮೇಲೆ ರಾಜ್ಯ ಸರಕಾರ ದ್ವೇಷದ ರಾಜಕೀಯ ಮಾಡುತ್ತಿದೆ. ಇದರ ವಿರುದ್ಧ ನಾನು ಕಾನೂನು ವ್ಯಾಪ್ತಿಯಲ್ಲಿ ನಾನು ಹೋರಾಟ ನಡೆಸುತ್ತೇನೆ ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರಕ್ಕೆ ನಾನೇ ಟಾರ್ಗೆಟ್ ಮಾಡಿದ್ದೆ. ಆದರೆ ನಾನಿದಕ್ಕೆ ಹೆದರುವುದಿಲ್ಲ ಎಂದು ಹೇಳಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *