Breaking News
Oplus_131072

ಪ್ರವಾಸ ತಂತು ಪ್ರಯಾಸ,ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ.

ಕೊಟ್ಟೂರು ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಬೈಕ್ ನಲ್ಲಿ ಹಂಪಿ ಪ್ರವಾಸಕ್ಕೆಂದು ಬಂದಿದ್ದಾರೆ. ಹೀಗೆ ಬಂದವರೇ ನಾಲ್ವರು ಕ್ರಿಮಿನಾಷಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸಾಲದಿಂದ ಬೇಸತ್ತು ದುಡುಕಿನ ನಿರ್ಧಾರ ಕೈಗೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!

ಚಿಕ್ಕಬಳ್ಳಾಪುರ: ಗೌರಿಬಿದನೂರಿನಲ್ಲಿ ಹಿರಿಯ ವಕೀಲ ಹಾಗೂ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಸಣ್ಣಕಿ ವೆಂಕಟರಮಣಪ್ಪ ಅವರ ಕತ್ತು ಕೊಯ್ದು ಕೊಲೆಗೆ …

Leave a Reply

Your email address will not be published. Required fields are marked *