ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದೆ ಇಂಡಿಯನ್ ಪ್ರೇಮಿಯರ್ ಲೀಗ್ ಇನ್ನೇನು ಕೆಲವೇ ದಿನಗಳಲ್ಲಿ ಆರಂಭಗೊಳ್ಳಲಿದ್ದು ಅದಕ್ಕೂ ಮುನ್ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಮಾಸ್ಟರ್ ಪ್ಲಾನ್ ರುಪಿಸುತ್ತಿದೆ. ಈ ಬಾರಿ ಆರ್‌ಸಿಬಿ ಪರ ಯಾರು ಆರಂಭಿಕರಾಗಿ ಕಣಕ್ಕಿಳಿಯಬೇಕೆಂದು ನಿರ್ಧರಿಸಲಾಗಿದೆ.
ಅದರಂತೆ ಐಪಿಎಲ್ 2025 ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ವಿರಾಟ್ ಕೊಹ್ಲಿ ಹಾಗೂ ಫಿಲ್ಮ್ ಸ್ಟಾರ್ ಇನಿಂಗ್ಸ್ ಆರಂಭಿಸುವುದು ಖಚಿತ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

