Breaking News
Oplus_131072

ಮಂಡ್ಯದಲ್ಲಿ ಹೋಳಿ ಹಬ್ಬದ ಊಟ ಸೆವಿಸಿ ವಿದ್ಯಾರ್ಥಿಗಳ ದುರಂತ ಸಾವು

ಮಂಡ್ಯ ಜಿಲ್ಲೆಯ ಮಳವಳ್ಳಿ ಮೂಲದ ಉದ್ಯಮಿಯೊಬ್ಬರು ಮಾರ್ಚ್ ರಂದು ಹೋಳಿ ಹಬ್ಬಕ್ಕೆ ಭರ್ಜರಿ ಊಟ ಒಂದು ಮಾಡಿಸಿದ್ದರು. ಆದರೆ ಊಟ ಹೆಚ್ಚಾಗಿ ಉಳಿದಿದ್ದರಿಂದ. ಟೀ ಕಾಗೆಪುರದಲ್ಲಿರುವ ಗೋಕುಲ್ ವಿದ್ಯಾಸಂಸ್ಥೆಯ ಹಾಸ್ಟೆಲ್ ಒಂದಕ್ಕೆ ಊಟವನ್ನು ಕೊಟ್ಟಿದ್ದರು. ಈ ಊಟವನ್ನು ಸೇವನೆ ಮಾಡಿದ ನೂರಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದರು. ವಸಂತ ಶಾಲೆಯ ಐದು ವಿದ್ಯಾರ್ಥಿಗಳನ್ನು ತೀವ್ರಗಟ್ಟಿನಲ್ಲಿ ಚಿಕಿತ್ಸೆ ನೀಡಲಾಗಿದೆ. ಆದರೆ ಫುಡ್ ಪಾಯಿಸನ್ ಯಿಂದ ಇಬ್ಬರು ವಿದ್ಯಾರ್ಥಿಗಳು ಸಾವನಪ್ಪಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *