Breaking News

ಮಕ್ಕಳನ್ನು ಮಾಡಿಕೊಳ್ಳುವುದಕ್ಕೆ ಒಪ್ಪಿಕೊಳ್ಳುತ್ತಿಲ್ಲ ಎಂದು ಹೆಂಡತಿ ವಿರುದ್ಧ ದೂರು.

ಇದು ಅತುಲ್ ಸುಭಾಶ್ ಕಥೆಯಲ್ಲಿ, ಕಂಜೂಸ್ ಗಂಡನಿಂದ ಅನುಭವಿಸುತ್ತಿರುವ ವ್ಯಥೆ ಎಂದು ಹೆಂಡತಿ ಅಳಲು ತೋಡಿಕೊಂಡಿದ್ದಾಳೆ.
ನಾವಿಬ್ಬರೂ ಮದುವೆಯಾಗಿ ಎರಡು ವರ್ಷ ಕಳೆದಿದೆ. ಆದರೆ, ಈಗ ನನ್ನ ಹೆಂಡತಿ ಸಂಸಾರ ಮಾಡಲು ಒಪ್ಪುತ್ತಿಲ್ಲವೆಂದು ಸುಳ್ಳು ಹೇಳಿದ್ದಾರೆ. ತಮಗೆ ಹೇಗೆ ಬೇಕೋ ಹಾಗೆ ಆಡಿಯೋ ವಿಡಿಯೋ ಎಡಿಟ್ ಮಾಡಿ ಮಾಧ್ಯಮಗಳ ಮುಂದೆ ಕೊಟ್ಟಿದ್ದಾರೆ ಎಂದು ಗಂಡ ಶ್ರೀಕಾಂತ್ ವಿರುದ್ಧ ಹೆಂಡತಿ ಬಿಂದುಶ್ರೀ ಆರೋಪ ಮಾಡಿದ್ದಾರೆ. ನನ್ನ ಹೆಂಡತಿ ತನ್ನ ಸೌಂದರ್ಯ ಹಾಳಾಗುತ್ತದೆ ಎಂಬ ಕಾರಣಕ್ಕೆ ಮಕ್ಕಳನ್ನು ಮಾಡಿಕೊಳ್ಳುವುದಕ್ಕೆ ಒಪ್ಪುತ್ತಿಲ್ಲ ಎಂದು ಹೇಳಿದ್ದ ಗಂಡ ಎಲ್ಲ ಬುದ್ಧಿಯನ್ನು ಬಿಚ್ಚಿಟ್ಟಿದ್ದಾರೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *