Breaking News
Oplus_131072

ತಿಥಿ ಕಾರ್ಯದಿಂದ ವಾಪಸ್ಸಾಗ್ತಿದ್ದ ಓರ್ವನ ತಿಥಿ ಮಾಡುವ ಪರಿಸ್ಥಿತಿ!.

ಕಾರವಾರದ ಸಂಬಂಧಿಕರ ಮನೆಯಲ್ಲಿ ತಿಥಿ ಕಾರ್ಯ ಮುಗಿಸಿ ಮಾರುತಿ ಸುಜುಕಿ ಆಲ್ಟೋ ಕಾರಿನಲ್ಲಿ ಹುಬ್ಬಳ್ಳಿಗೆ ವಾಪಸ್ಸಾಗುತ್ತಿದ್ದ ಸಂದರ್ಭದಲ್ಲಿ ಈ ದುರಂತ ಸಂಭವಿಸಿದೆ. ತಿರುವಿನಲ್ಲಿ ರಸ್ತೆಗೆ ಅಡ್ಡಬಂದ ಆಕಳನ್ನು ತಪ್ಪಿಸಲು ಹೋಗಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿ ಪಲ್ಟಿಯಾಗಿದೆ.ಘಟನೆಯಲ್ಲಿ ಶೈಲಾ ಸುರೇಶ್ ರಾಣೆ, ಸಂಜೀವ ಸಾವಳು ನಾಯ್ಕ ಹಾಗೂ ಶ್ವೇತಾ ಸಂಜೀವ ನಾಯ್ಕ ಇವರಿಗೆ ಗಾಯಗಳಾಗಿದೆ. ಇವರನ್ನು ಅಂಕೋಲಾ ತಾಲೂಕು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ನೀಡಿ ಕಾರವಾರ ಕೀಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದೆ.ಮೃತ ದುರ್ದೈವಿಯನ್ನು ಸುರೇಶ್ ಶಂಕರ ರಾಣೆ ಎಂದು ಗುರುತಿಸಲಾಗಿದೆ. ಈ ಕುರಿತು ಅಂಕೋಲಾ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *