Breaking News
Oplus_131072

ಸಿಂಗಟಗೆರೆ ಪೊಲೀಸ್ ಠಾಣೆಯ ಜೀಪ್ ಚಾಲಕ ಶಿವಕುಮಾರ್​​​ನ್ನು ಅಮಾನತು,ಎಸ್‌ಪಿ ವಿಕ್ರಮ್ ಆಮ್ಟೆ ಆದೇಶ.

ಜೀಪ್ ಡಿಕ್ಕಿಯಿಂದ ಗಂಗಾಧರ ಎಂಬುವವರು ಸಾವನ್ನಪ್ಪಿದ್ದರು. ಕಡೂರು ಪಟ್ಟಣದ ಮಚ್ಚೇರಿ ಗ್ರಾಮದ ಬಳಿ ಅಪಘಾತ ಸಂಭವಿಸಿತ್ತು. ಕಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಅಪಘಾತ ವೇಳೆ ಪೊಲೀಸ್‌ ಜೀಪ್ ನಿಲ್ಲಿಸದೇ ಶಿವಕುಮಾರ್ ಪರಾರಿಯಾಗಿದ್ದ. ಜೀಪ್‌ ಚಾಲಕನ ನಿರ್ಲಕ್ಷ್ಯದ ಬಗ್ಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಂಗಟಗೆರೆ ಪೊಲೀಸ್ ಠಾಣೆಯ ಜೀಪ್ ಚಾಲಕ ಶಿವಕುಮಾರ್​​​ನ್ನು ಅಮಾನತು ಮಾಡಿ ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ಆದೇಶ ಹೊರಡಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *