Breaking News
Oplus_131072

ಮಹಾರಾಷ್ಟ್ರ :ಜೈಲು ಕಂಬಿನಲ್ಲಿ ನುಸುಳಿ ಪರಾರಿಯಾದ ಅಪರಾಧಿ.

ಠಾಣೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಆರೋಪಿ ಜೈಲು ಕಂಬಿಯ ನಡುವೆಯೇ ನುಸುಳಿ ಪರಾರಿಯಾಗಿದ್ದಾನೆ. ಆರೋಪಿಯು ಇದಕ್ಕೂ ಮೊದಲು ಹಲವಾರು ಬಾರಿ ಇದೆ ರೀತಿ ಪರಾರಿಯಾಗಿದ್ದ ಎನ್ನಲಾಗಿದೆ.ಆರೋಪಿ ತಪ್ಪಿಸಿಕೊಂಡು ಹೋಗುತ್ತಿದ್ದಂತೆ ಪೊಲೀಸರು ಮತ್ತೆ ಆತನನ್ನು ಬಂಧಿಸಿ ಬಂಧೀಖಾನೆ ಗೆ ಕರೆದುಕೊಂಡು ಬಂದಿದ್ದಾರೆ. ಈ ವೇಳೆ ಬೀಗ, ಸರಳು ಯಾವುದಕ್ಕೂ ಹಾನಿ ಮಾಡದೆ ಆಚೆ ಬಂಡಿರೋದನ್ನು ನೋಡಿ ಒಂದು ಕ್ಷಣ ಪೊಲೀಸರೇ ಶಾಕ್ ಆಗಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *