ಮಾವಿನಕಟ್ಟಿ ಗ್ರಾಮದಲ್ಲಿ ಪತಿ ತನ್ನ ತಾಯಿ ಮನೆಗೆ ಊಟಕ್ಕೆ ಹೋಗಿದ್ದಕ್ಕೆ ಪತ್ನಿ ಶಿಲ್ಪಾ ಆಕ್ರೋಶ ವ್ಯಕ್ತಪಡಿಸಿ ಅತ್ತೆಯ ಮೇಲೆ ಕುಡಗೋಲಿನಿಂದ ಹಲ್ಲೆ ನಡೆಸಿದ್ದಾಳೆ ಎಂದು ಹೇಳಲಾಗಿದೆ. ಅತ್ತೆ ಸೊಸೆ ಮಧ್ಯೆ ಕಳೆದ ಹಲವು ವರ್ಷಗಳಿಂದ ಜಗಳ ನಡೆಯುತ್ತಿದ್ದು, ಹಲವು ಬಾರಿ ಪೊಲೀಸ್ ಠಾಣೆಗೂ ಹೋಗಿದ್ದಾರೆ.ಶಿಲ್ಪಾ ವಿರುದ್ಧ ಮಹಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಶಿಲ್ಪಾ ಮಾತ್ರ ತಾನು ಹಲ್ಲೆ ಮಾಡಿಲ್ಲ ಎಂದು ಆರೋಪ ನಿರಾಕರಿಸಿದ್ದಾರೆ.ಸಧ್ಯ ಜಾನವ್ವ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

