ತುಮಕೂರಿನ ಬಸ್ ಸ್ಟಾಂಡ್‌ನಿಂದ ಕಡೂರಿಗೆ ತೆರಳುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ನಗರದ ಟೌನ್‌ಹಾಲ್ ಸರ್ಕಲ್ ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಬಸ್ ಡಿಕ್ಕಿ ಹೊಡೆದಿದೆ ಡಿಕ್ಕಿಯ ರಭಸಕ್ಕೆ ಮಂಜಮ್ಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

