ಬಾಲಕ ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನವನು. ಬಾಳೆಹೊಳೆಯಲ್ಲಿ ತನ್ನ ಚಿಕ್ಕಮ್ಮನ ಮನೆಯಲ್ಲಿದ್ದುಕೊಂಡು ವ್ಯಾಸಾಂಗ ಮಾಡುತ್ತಿದ್ದ. ಪರೀಕ್ಷೆಗೆ 2 ದಿನ ಇರುವಂತೆ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರೋದು ಹಲವು ಅನುಮಾನಗಳಿಗೆ ಕಾರಣವಾಗಿದೆ.. ಈ ಸಂಬಂಧ ಕಳಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂಡಿಗೆರೆ ಎಸ್‌ಐ ರಾಜಶೇಖರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ. ಶ್ರೇಯಸ್ ಕಳೆದ ಮಾ.16ರಂದು ಕಾಣೆಯಾಗಿದ್ದನು. ಮಾ.19ರಂದು ಭದ್ರಾ ನದಿಯಲ್ಲಿ ಬಾಲಕನ ಶವ ಪತ್ತೆಯಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

